Breaking News

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದವರು ಯಾರು ?

Spread the love

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದವರು ಯಾರು ?

ಯುವ ಭಾರತ ಸುದ್ದಿ ಬೆಂಗಳೂರು :
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇನ್ನೂ ಬಿಡುಗಡೆ ಮಾಡಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ .

ಈಗ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ . ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ .


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

14 − eight =